ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 29 MARCH 2023
SHIMOGA : ಶ್ರೀ ರಾಮನವಮಿ ಅಂಗವಾಗಿ ಮಾ.30ರಂದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ (Meat) ನಿಷಧಿಸಲಾಗಿದೆ ಎಂದು ಪಾಲಿಕೆ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಂಸ (Meat) ಮಾರಾಟದ ಮಾಲೀಕರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ – ನೀತಿ ಸಂಹಿತೆ, ಏನಿದು? ಹೇಗಿರುತ್ತೆ? ಜನ ತಿಳಿದುಕೊಳ್ಳಬೇಕಾದ 10 ಸಂಗತಿ ಇಲ್ಲಿದೆ


CLICK & JOIN SHIVAMOGGA LIVE COMMUNITY




