ಶಿವಮೊಗ್ಗ ಸಿಟಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ, ಯಾವಾಗ?

SHIMOGA NEWS, 30 SEPTEMBER 2024 : ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat) ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬೆಳ್ಳುಳ್ಳಿಗಾಗಿ ಅಧಿಕಾರಿಗಳ ದಾಳಿ, ಸ್ಯಾಂಪಲ್‌ ಸಂಗ್ರಹ

Leave a Comment