ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಮೇ 23 ರಂದು ಬುದ್ಧ ಪೂರ್ಣಿಮೆ ಪ್ರಯುಕ್ತ ಅಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ (Meat) ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟಗಾರರು ತಮ್ಮ ಉದ್ದಿಮೆ ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ – ಉಡ ಬೇಟೆಯಾಡಿದ ಇಬ್ಬರು ಆರೆಸ್ಟ್, ಜೊತೆಗಿತ್ತು ಕಂಟ್ರಿ ಮೇಡ್ ರೈಫಲ್