SHIVAMOGGA LIVE NEWS | 18 FEBRURARY 2023
SHIMOGA : ಮಹಾಶಿವರಾತ್ರಿ ಪ್ರಯುಕ್ತ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಫೆ.18ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat Sale Ban) ಮಾಡುವುದನ್ನು ನಿಷೇಧಿಸಲಾಗಿದೆ.
ಶಿವಮೊಗ್ಗದಲ್ಲಿ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ – ಅಡಕೆ ವ್ಯಾಪಾರಿ ಮೇಲೆ ಅಟ್ಯಾಕ್, ಕಂತೆ ಕಂತೆ ದುಡ್ಡಿನ ಜೊತೆ ಸಿಕ್ಕಿಬಿತ್ತು ದರೋಡೆ ಗ್ಯಾಂಗ್