ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆ.27 ರಂದು ಗಣೇಶ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ (Meat) ನಿಷೇಧಿಸಲಾಗಿದೆ.
ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಆ.27 ರಂದು ಬಂದ್ ಮಾಡಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್
Meat Sale banned in shimoga city
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





