ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA | ಗಾಂಧಿ ಜಯಂತಿ (GANDHI JAYANTHI) ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

Shimoga Nanjappa Hospital

ಈ ಸಂಬಂಧ ಆದೇಶ ಹೊರಡಿಸಿರುವ ಮಹಾನಗರ ಪಾಲಿಕೆ ಆಯುಕ್ತರು, ಅ.2ರಂದು ಗಾಂಧಿ ಜಯಂತಿ (GANDHI JAYANTHI) ಅಂಗವಾಗಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.

ಒಂದು ವೇಳೆ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

RL Jalappa Academy

ಕ್ಲಿಕ್ ಮಾಡಿ ಇದನ್ನೂ ಓದಿ ಮಕ್ಕಳ ಕಳ್ಳನೆಂದು ಯುವಕನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದರು, ವಿಚಾರಣೆ ವೇಳೆ ಅಸಲಿ ಸಂಗತಿ ಬಯಲು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment