ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯ ಸರ್ಕಾರದ 2025ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ (Award) ಪ್ರಕಟವಾಗಿದ್ದು ಶಿವಮೊಗ್ಗದ ಹಿರಿಯ ಪತ್ರಕರ್ತ ಆರ್ .ಪಿ.ಭರತ್ ರಾಜ್ ಸಿಂಗ್ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ.ಎಸ್.ಪೂರ್ಣಾನಂದ ಅವರಿಗೆ ಪ್ರಶಸ್ತಿ ಲಭಿಸಿದೆ.
ಇದನ್ನೂ ಓದಿ » ಬೆಜ್ಜವಳ್ಳಿ ಸಂಕ್ರಾಂತಿ ಉತ್ಸವಕ್ಕೆ ಮೂವರು ನಟರು, ಇಬ್ಬರು ಸಚಿವರು, ಏನೆಲ್ಲ ಕಾರ್ಯಕ್ರಮ ಇರಲಿದೆ?
ಆರ್.ಪಿ.ಭರತ್‌ರಾಜ್ ಸಿಂಗ್ ಮೂರು ದಶಕಗಳಿಗೂ ಹೆಚ್ಚು ಅವಧಿಯಿಂದ ಪತ್ರಿಕೋದ್ಯಮದ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರೊ. ಡಿ.ಎಸ್.ಪೂರ್ಣಾನಂದ ಮಂಗಳೂರು ವಿಶ್ವವಿದ್ಯಾಲಯದ ಮತ್ತು ಕುವೆಂಪು ವಿವಿಯಲ್ಲಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾಗಿ, ಮುಖಸ್ಥರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ.

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





