ಹಳ್ಳಿ ಹಳ್ಳಿಗೂ ಬಸ್ ವ್ಯವಸ್ಥೆ ಪುನಾರಂಭ ಮಾಡಿ, ಸಾರಿಗೆ ಸಮಸ್ಯೆ ನೀಗಿಸಿ, ಶಿವಮೊಗ್ಗದಲ್ಲಿ ಡಿಸಿ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020

ಗ್ರಾಮೀಣ ಭಾಗದ ಜನರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಮಾನವ ಹಕ್ಕುಗಳ ಕಮಿಟಿ ವತಿಯಿಂದ  ಇವತ್ತು ಮನವಿ ಸಲ್ಲಿಸಲಾಯಿತು.

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಸ್ ಸಂಪರ್ಕ ನಿಲ್ಲಿಸಲಾಯಿತು. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಕಮಿಟಿ ಸದಸ್ಯರು ಒತ್ತಾಯಿಸಿದರು.

ವಿಡಿಯೋ ರಿಪೋರ್ಟ್ ಇಲ್ಲಿದೆ

ಪ್ರಮುಖರಾದ ಜಯಮಾಲಾ ಶೆಟ್ಟಿ, ಗಜೇಂದ್ರಸ್ವಾಮಿ, ರಮೇಶ್, ದಯಾನಂದ್, ಅಣ್ಣಪ್ಪ, ಜಗದೀಶ್, ವಿನೋದ್, ರಮೇಶ್, ವೀರೇಶಪ್ಪ, ಉಮೇಶ್, ಮಾರುತಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment