ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜೂನ್ 2020
ಹೊರ ರಾಜ್ಯದಿಂದ ಬರುವವರಿಗೆ ಜಿಲ್ಲೆಯ ಹೊರ ಭಾಗದಲ್ಲೇ ತಪಾಸಣೆ ನಡೆಸಿ ಒಳ ಬಿಡಬೇಕು ಎಂದು ಒತ್ತಾಯಿಸಿ ರಕ್ಷಣಾ ಫೌಂಡೇಶನ್ ಸಂಸ್ಥೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ಮಹಾರಾಷ್ಟ್ರದಿಂದ ಶಿವಮೊಗ್ಗ ಜಿಲ್ಲೆಗೆ ಬರುವವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು. ಇವರಲ್ಲಿ ಕರೋನ ಶಂಕೆ ಹೆಚ್ಚಿದೆ. ಸದ್ಯದಲ್ಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ನಡೆಯಲಿದೆ. ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ವಿದ್ಯಾರ್ಥಿಗಳಿಗೂ ತೊಂದರೆ ಆಗಲಿದೆ. ಹಾಗಾಗಿ ಈ ಕುರಿತು ಪರಿಶೀಲನೆ ಅಗತ್ಯ ಎಂದು ಒತ್ತಾಯಿಸಿದರು.
ಸಂಸ್ಥೆಯ ವಾಣಿ ಗೌಡ, ಶರವಣ, ಸುನೀತಾ, ಲಕ್ಷ್ಮಿ ನಾಗೇಶ್, ಸುಮತಿ, ಮೂರ್ತಿ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






