ಶಿವಮೊಗ್ಗದ MRS ಸರ್ಕಲ್ ಗೆ ಹೊಸ ಹೆಸರು ನಾಮಕರಣಕ್ಕೆ ಸಿಎಂಗೆ ಮನವಿ, ಯಾರ ಹೆಸರು ಸೂಚಿಸಲಾಗಿದೆ?

SHIVAMOGGA LIVE NEWS | 19 MARCH 2023

SHIMOGA : ನಗರದ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

Shivamogga-Live-Number-1-Website

SS-Jyothiprakash-memorandum-to-CM-Basavaraja-Bommai

ಶುಕ್ರವಾರ ಶಿರಾಳಕೊಪ್ಪಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಎಸ್.ಎಸ್.ಜ್ಯೋತಿ ಪ್ರಕಾಶ್ ಅವರು ಮನವಿ ಸಲ್ಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ  ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂಬ ಒತ್ತಾಯವಿತ್ತು. ಅದರೆ ಯಡಿಯೂರಪ್ಪ ಅವರು ತಮ್ಮ ಹೆಸರು ಬೇಡ, ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡುವಂತೆ ಸೂಚಿಸಿ ಹೃದಯ ವೈಶಾಲ್ಯತೆ ಮರೆದಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಎಂ.ಆರ್.ಎಸ್ ಸರ್ಕಲ್ ಗೆ (Circle Name) ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಿದರು.

ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

ಬಸವೇಶ್ವರ ವೀರಶೈವ ಸಂಘದ ನಿರ್ದೇಶಕ ಮೋಹನ್ ಬಾಳೆಕಾಯಿ, ಅನಿತಾ ರವಿಶಂಕರ್, ಮಹೇಶ್ ಮೂರ್ತಿ, ಪ್ರಮುಖರಾದ ಉಮೇಶ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ಆಪರೇಷನ್ ಅಮಾನತ್, ವಾರಸುದಾರರನ್ನು ತಲುಪಿತು ಪಾಸ್ ಪೋರ್ಟ್ ಇದ್ದ ಬ್ಯಾಗ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 19, 2023

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

Leave a Comment