ಸಾಗರ, ಹೊಸನಗರದ 10,377 ಎಕರೆ ಮಂಜೂರಾತಿ ರದ್ದುಪಡಿಸಿ ಅರಣ್ಯಕ್ಕೆ ಸೇರ್ಪಡೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಾಗರ ಮತ್ತು ಹೊಸನಗರ ತಾಲೂಕು ವ್ಯಾಪ್ತಿಯಲ್ಲಿ ಕೆಪಿಸಿಗೆ ಮಂಜೂರಾಗಿರುವ ಅರಣ್ಯ ಪ್ರದೇಶಗಳ ಮಂಜೂರಾತಿ ರದ್ದುಪಡಿಸಿ ಅರಣ್ಯಕ್ಕೆ (Forest) ಸೇರ್ಪಡೆ ಮಾಡುವಂತೆ ಜನಸಂಗ್ರಾಮ ಪರಿಷತ್ ಸಂಚಾಲಕ ಗಿರೀಶ್ ಆಚಾ‌ರ್ ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಈ ಬಗ್ಗೆ ಮನವಿ ಸಲ್ಲಿಸಿ, 1984ರಲ್ಲಿ ಸಾಗರ ಉಪವಿಭಾಗಾಧಿಕಾರಿಗಳ ಆದೇಶದಂತೆ ಎರಡೂ ತಾಲೂಕುಗಳ ವ್ಯಾಪ್ತಿಯಲ್ಲಿ 10,377 ಎಕರೆ ಅಧಿಸೂಚಿತ ಅರಣ್ಯ ಭೂಮಿಯನ್ನು ಕರ್ನಾಟಕ ವಿದ್ಯುತ್‌ ನಿಗಮಕ್ಕೆ ಮಂಜೂರು ಮಾಡಲಾಗಿದೆ. ಅಧಿಸೂಚಿತ ಅರಣ್ಯ ಪ್ರದೇಶವನ್ನು ವರ್ಗಾವಣೆ ಮಾಡುವ ಮುನ್ನ ಅರಣ್ಯ ಸಂರಕ್ಷಣಾ ಕಾಯಿದೆ ಅನ್ವಯ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯವಾಗಿದೆ.

girish acharಈ ನಿಯಮ ಪಾಲಿಸದೇ ಅಂದಿನ ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ಕೆಪಿಸಿಗೆ ಭೂಪ್ರದೇಶದ ಹಕ್ಕನ್ನು ವರ್ಗಾಯಿಸಿದ್ದಾರೆ. ಇದು ಕಾನೂನಿನ ಉಲ್ಲಂಘನೆ. ಕೂಡಲೇ ಈ ಅಕ್ರಮ ಮಂಜೂರಾತಿ ರದ್ದುಗೊಳಿಸಿ ಸದರಿ ಭೂ ಪ್ರದೇಶವನ್ನು ಅರಣ್ಯ ಪ್ರದೇಶ ಎಂದು ಪರಿಗಣಿಸಬೇಕು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ » ಆರ್‌.ಎಂ.ಮಂಜುನಾಥ ಗೌಡಗೆ ಮತ್ತೊಂದು ಮಹತ್ವದ ಜವಾಬ್ದಾರಿ

Forest

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment