ಶಿವಮೊಗ್ಗ ನಗರದ ಅರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA |  ಆಲ್ಕೊಳ ಕೇಂದ್ರದಲ್ಲಿ ಮೂರನೆ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸೆ.18ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ (MESCOM) ಪ್ರಕಟಣೆಯಲ್ಲಿ ತಿಳಿಸಿದೆ.

Shimoga Nanjappa Hospital

ಎಲ್ಲೆಲ್ಲಿ ಕರೆಂಟ್ ಇರಲ್ಲ?

ಆಲ್ಕೊಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕ ನಗರ, ಕೆ.ಹೆಚ್.ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ KSRTC ಬಸ್ ನಿಲ್ದಾಣ ಸಮೀಪ ಲಾಡ್ಜ್’ನಲ್ಲಿ ಯುವಕನ ಮೃತದೇಹ ಪತ್ತೆ

ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ,  ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜ್.

ಕ್ಲಿಕ್ ಮಾಡಿ ಇದನ್ನೂ ಓದಿ | ಗಾಂಧಿ ಬಜಾರ್ ಚಿನ್ನದಂಗಡಿಯ ಟ್ರೇನಲ್ಲಿ ನಕಲಿ ಬಂಗಾರ, ಸಿಸಿಟಿವಿಯಿಂದ ಹೊರಬಿತ್ತು ಅಸಲಿ ವಿಚಾರ

ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾ ಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋ ಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿನಗರ, ಪೋಲೀಸ್ ಚೌಕಿ.

ಕ್ಲಿಕ್ ಮಾಡಿ ಇದನ್ನೂ ಓದಿ | ಸೂರ್ಯ ಮುಳುಗಿದ್ಮೇಲೆ ಶಿವಮೊಗ್ಗ – ಭದ್ರಾವತಿ ರಸ್ತೆ, ಬೈಪಾಸುಗಳಲ್ಲಿ ಯಾರ ಜೀವಕ್ಕೂ ಇಲ್ಲ ಗ್ಯಾರಂಟಿ

ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪತ್ರೆ, ಬೂಸ್ಟರ್ ಪಂಪ್ ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರಸ್, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ (MESCOM) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಕುತೂಹಲ ಮೂಡಿಸಿದೆ ಡಾ.ಧನಂಜಯ ಸರ್ಜಿ ಹೇಳಿಕೆ, ಮುಂದಿನ ಚುನಾವಣೆಗೆ ನಿಲ್ಲೋದು ಗ್ಯಾರಂಟಿನಾ? ಏನಾಗಬಹುದು?

ADVERTISEMENT 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 17, 2022

Leave a Comment