ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸೆ.7ರಂದು ಇಡೀ ದಿನ ಕರೆಂಟ್‌ ಇರಲ್ಲ

SHIVAMOGGA LIVE NEWS | 6 SEPTEMBER 2023

SHIMOGA : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಸೆ.7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ (power cut) ವ್ಯತ್ಯಯವಾಗಲಿದೆ  ಎಂದು ಮೆಸ್ಕಾಂ (Mescom) ಪ್ರಕಟಣೆಯಲ್ಲಿ ತಿಳಿಸಲಾಗಿದೆ.

power cut mescom ELECTRICITY

ಇದನ್ನೂ ಓದಿ – SHIMOGA JOBS – ಚಿಟ್ಸ್‌ ಸಂಸ್ಥೆಯಲ್ಲಿ ಮಹಿಳೆಯರಿಗೆ ಕೆಲಸ | ಎರಡು ಶೋ ರೂಂಗಳಲ್ಲಿ ಪುರುಷರಿಗೆ ಅವಕಾಶ

Kalleshwara-Enterprises.webp

ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment