SHIVAMOGGA LIVE NEWS | 12 JANUARY 2023
SHIMOGA : ವಿದ್ಯುತ್ ಬಿಲ್ (electricity bill) ಪಾವತಿಸುವಂತೆ ಸಿಬ್ಬಂದಿಗಳಿಗೆ ಹಣ ನೀಡುವಂತಿಲ್ಲ ಎಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಮೆಸ್ಕಾಂ ಗ್ರಾಹಕರು ವಿದ್ಯುತ್ ಬಿಲ್‍ಗಳ (electricity bill) ಮೊತ್ತವನ್ನು ಉಪವಿಭಾಗ ಕಚೇರಿಗಳ ನಗದು ಕೌಂಟರ್, ಎ.ಟಿ.ಪಿ ಕೌಂಟರ್, ಮೆಸ್ಕಾಂ ಆನ್ ಲೈನ್ ಸೇವೆಗಳಾದ ಫೋನ್ ಪೇ, ಗೂಗಲ್ ಪೇ, ಪೇಟಿಎಂ, RTGS / NEFT, ಕರ್ನಾಟಕ ಒನ್, ನನ್ನ ಮೆಸ್ಕಾಂ ಆ್ಯಪ್ ಹಾಗೂ ಪೋಸ್ಟ್ ಆಫೀಸ್‍ಗಳಲ್ಲಿ ಪಾವತಿಸಬೇಕು ಎಂದು ತಿಳಿಸಿದ್ದಾರೆ.

ವಿದ್ಯುತ್ ಸೇವೆ ಕಡಿತಗೊಳಿಸಲು ಬರುವ ಅಥವಾ ಮೆಸ್ಕಾಂ ಸಿಬ್ಬಂದಿಗೆ ಹಣ ನೀಡಬಾರದು ಎಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LATEST NEWS
- ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

- ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್, ಆಗಿದ್ದೇನು?

- ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

- ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

- ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP








