ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2024
SHIMOGA : ನವುಲೆ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವ ವಂದತಿ ಹಬ್ಬಿದೆ. ಇದರು ಅಕ್ಕಪಕ್ಕದ ಬಡಾವಣೆ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಇನ್ನು, ಈ ಕುರಿತು ಪರಿಶೀಲಿಸಿ ಬೋನ್ ಇರಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನವುಲೆ, ಧವಳಗಿರಿ, ಇಂದಿರಾ ಬಡಾವಣೆ, ಶಿವಬಸವನಗರ, ಬಂಜಾರ ಸಭಾ ಭವನ, ಅರುಣೋದಯ ಶಾಲೆ ಹಿಂಭಾಗದ ಪ್ರದೇಶ, ಹೆಗ್ಗೇರಿ, ಶ್ರೀ ವೀರಭದ್ರೇಶ್ವರ ಬಡಾವಣೆ, ಸಾನ್ವಿ ಲೇಔಟ್ ಸೇರಿದಂತೆ ಸುತ್ತಮುತ್ತಲ ಬಡಾವಣೆಗಳ ಬಳಿ ಚಿರತೆ ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿದೆ.
[su_highlight background=”#710900″ color=”#ffffff”]ಇದನ್ನೂ ಓದಿ[/su_highlight] – ಜಾತ್ರೆಯಲ್ಲಿ ಪೊಲೀಸ್ ಸಿಬ್ಬಂದಿ ಕೊರಳ ಪಟ್ಟಿ ಹಿಡಿದು, ಕಪಾಳಕ್ಕೆ ಹೊಡೆದ ಯುವಕರು
ಸಮೀಪದ ಬೀರನಕೆರೆಯಲ್ಲಿ ಚಿರತೆಗಳ ಓಡಾಟವಿದೆ. ಆದರೆ ನವುಲೆ ಭಾಗದಲ್ಲಿ ಅವು ಕಂಡು ಬಂದಿಲ್ಲ. ಪರಿಶೀಲನೆ ನಡೆಸಿ ಬೋನು ಇರಿಸಲಾಗುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ವಾಟ್ಸಪ್‌ನಲ್ಲಿ ಹಬ್ಬಿರುವ ವದಂತಿಯಿಂದಾಗಿ ಸುತ್ತಮುತ್ತಲ ಬಡಾವಣೆ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















