ಅತ್ತ ಆಟೋ ಚಾಲಕರಿಗೆ ಸಿಎಂ ಪರಿಹಾರ ಘೋಷಣೆ, ಇತ್ತ ಮಧ್ಯವರ್ತಿಗಳಿಂದ ವಸೂಲಿ ಆರಂಭ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಟೋ ಚಾಲಕರಿಗೆ ಪರಿಹಾರ ಘೋಷಿಸಿದ ಮರುದಿನವೇ ಮಧ್ಯವರ್ತಿಗಳು ಅರ್ಜಿ ಸಲ್ಲಿಸುವ ನೆಪದಲ್ಲಿ ಆಟೋ ಚಾಲಕರಿಂದ ಹಣ ಕೀಳುತ್ತಿದ್ದಾರೆ ಎಂದು ಸ್ಮಾರ್ಟ್‍ ಸಿಟಿ ಆಟೋ ಚಾಲಕರ ಸಂಘದ ಅಧ್ಯಕ್ಷ ಡಿ.ಕೃಷ್ಣಪ್ಪ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಹಾರ ಧನಕ್ಕಾಗಿ ಅರ್ಜಿ ಸಲ್ಲಿಸಬೇಕೆಂದು ಸುಳ್ಳುಸುದ್ದಿ ಹಬ್ಬಿಸುತ್ತಿದ್ದು, ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರ ಅರ್ಜಿ ಸಲ್ಲಿಸುವಂತೆ ಆಟೋ ಚಾಲಕರಲ್ಲಿ ಮನವಿ ಮಾಡಿದರು.

96405256 1116336082061144 5666265046972366848 n.jpg? nc cat=106& nc sid=110474& nc ohc=dOqNG55rWosAX v0EoN& nc ht=scontent.fblr1 3

ಲಾಕ್‌ಡೌನ್‌ನಿಂದಾಗಿ ಆಟೋ ಚಾಲಕರು ಹಸಿವನ್ನು ನೀಗಿಸುವ ದೃಷ್ಠಿಯಿಂದ ಮುಖ್ಯ ಮಂತ್ರಿಗಳು ಪರಿಹಾರವನ್ನು ಘೋಷಿಸಿದ್ದು, ಪ್ರತಿಯೊಬ್ಬ ಆಟೋ ಚಾಲಕರನ್ನು ಗುರುತಿಸಿ ಪರಿಹಾರ ತಲುಪಿಸುವ ಕಾರ್ಯವಾಗಬೇಕು ಹಾಗೂ ಯಾವುದೇ ಆಟೋ ಚಾಲಕರನ್ನು ಕೈ ಬಿಡದೇ ನಿರ್ಲಕ್ಷಿಸಬಾರದು ಎಂದರು.

ಕರೋನಾ ಲಾಕ್‌ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಆಟೋ ಚಾಲಕರಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನಗರದ ಅಭಿನಂದಿಸಿದರು.

ಕೆ.ಎಸ್.ಚಿದಾನಂದ, ಪಂಚಾಕ್ಷರಿ, ಭೋಜರಾಜ್, ದಯಾನಂದ್, ಮಂಜುನಾಥ್, ರಾಜು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment