‘ಶಿವಮೊಗ್ಗದಲ್ಲಿ ಗೂಂಡಾಗಳಿಗೆ ಭಯವಿಲ್ಲ, ಏನ್ ಮಾಡ್ತಿದೆ ಪೊಲೀಸ್ ಇಲಾಖೆ?’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 2021

ಕಸ ಸಂಗ್ರಹಕ್ಕೆ ಹೋದಾಗ ಹಲ್ಲೆಗೊಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೌರ ಕಾರ್ಮಿಕರನ್ನು ಸಚಿವ ಕೆ.ಎಸ್.ಈಶ್ವರಪ್ಪ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ ಅವರು ಪೌರ ಕಾರ್ಮಿಕ ದೇವರಾಜ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅಲ್ಲದೆ ಘಟನೆ ಕುರಿತು ಮಾಹಿತಿ ಪಡೆದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.

‘ಏನ್ ಮಾಡ್ತಿದೆ ಪೊಲೀಸ್ ಇಲಾಖೆ?’

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಪ್ರಕರಣ ಸಂಬಂಧ ಇನ್ನೂ ಇಬ್ಬರನ್ನು ಅರೆಸ್ಟ್ ಮಾಡಿದ್ದಾರಂತೆ. ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಗೂಂಡಾಗಳಿಗೆ ಭಯವಿಲ್ಲದ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ | ಕಸ ಸಂಗ್ರಹಕ್ಕೆ ಹೋದ ಪೌರ ಕಾರ್ಮಿಕರಿಗೆ ರಕ್ತ ಬರುವಂತೆ ಹೊಡೆದವರ ವಿರುದ್ಧ ಎಫ್ಐಆರ್

ಜಿಲ್ಲಾ ರಕ್ಷಣಾಧಿಕಾರಿ ಭೇಟಿ

ಇನ್ನು, ಘಟನೆ ಕುರಿತು ಮಾಹಿತಿ ಪಡೆಯಲು ಮತ್ತು ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯಲ್ಲಿ ಏನೆಲ್ಲ ಆಗುತ್ತಿದೆ ಅನ್ನುವ ಕುರಿತು ಚರ್ಚೆ ನಡೆಸಲು ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ಭೇಟಿಯಾಗುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇವತ್ತು ಸಂಜೆ ಎಸ್.ಪಿ ಅವರನ್ನು ಭೇಟಿಯಾಗುವುದಾಗಿ ಹೇಳಿದರು.

ಮೇಯರ್ ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಮಾಜಿ ಮೇಯರ್ ಸುವರ್ಣಾ ಶಂಕರ್ ಸೇರಿದಂತೆ ಹಲವರು ಈ ವೇಳೆ ಇದ್ದರು.

shivamogga live subscirbe contact

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 17, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment