ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ( Krishna Byre Gowda) ಸೆ.6ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ನಗರಕ್ಕೆ ಆಗಮಿಸಲಿದ್ದರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತೆರಳಲಿದ್ದು, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಶೇ.92ರಷ್ಟು ಭತ್ತ ಬಿತ್ತನೆ ಪೂರ್ಣ, ರೈತರಲ್ಲಿ ಮುಂದುವರೆದ ಆತಂಕ, ಎಲ್ಲೆಲ್ಲಿ ಎಷ್ಟಾಗಿದೆ ಬಿತ್ತನೆ?
ಮಧ್ಯಾಹ್ನ 2 ಗಂಟಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 6 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕಂದಾಯ ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.