ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 NOVEMBER 2024
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಯಾವೆಲ್ಲ ಸಭೆ, ಸಮಾರಂಭದಲ್ಲಿ ಭಾಗಿ?
ಬೆಳಗ್ಗೆ 10.30ಕ್ಕೆ ಬಾಲರಾಜ ಅರಸ್ ರಸ್ತೆಯಲ್ಲಿ ಕನಕದಾಸ ಭವನ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶೆಟ್ಟಿಹಳ್ಳಿಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನತನ ಕೊಠಡಿ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಸಿಲಿಂಡರ್ ಸ್ಪೋಟ, ದಂಪತಿಗೆ ಗಂಭೀರ ಗಾಯ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422