ಶಿವಮೊಗ್ಗದ ವಿವಿಧ ಸಭೆ, ಸಮಾರಂಭಗಳಲ್ಲಿ ಇವತ್ತು ಮಿನಿಸ್ಟರ್‌ ಭಾಗಿ

SHIVAMOGGA LIVE NEWS | 30 NOVEMBER 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಯಾವೆಲ್ಲ ಸಭೆ, ಸಮಾರಂಭದಲ್ಲಿ ಭಾಗಿ?

ಬೆಳಗ್ಗೆ 10.30ಕ್ಕೆ ಬಾಲರಾಜ ಅರಸ್‌ ರಸ್ತೆಯಲ್ಲಿ ಕನಕದಾಸ ಭವನ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶೆಟ್ಟಿಹಳ್ಳಿಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನತನ ಕೊಠಡಿ ಉದ್ಘಾಟಿಸಲಿದ್ದಾರೆ.

Minister-Madhu-Bangarappa-and-M-Srikanth-Congress-Leader

ಇದನ್ನೂ ಓದಿ » ಭದ್ರಾವತಿಯಲ್ಲಿ ಸಿಲಿಂಡರ್‌ ಸ್ಪೋಟ, ದಂಪತಿಗೆ ಗಂಭೀರ ಗಾಯ

Leave a Comment