ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 SEPTEMBER 2023
SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಸೆ.5 ಮತ್ತು 6ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೊರಟು ರಾತ್ರಿ 10.30ಕ್ಕೆ ಆನವಟ್ಟಿ ತಲುಪಲಿದ್ದಾರೆ. ಸೆ.6ರಂದು ಬೆಳಗ್ಗೆ 8.30ಕ್ಕೆ ಮೂಡಿ ಏತ ನೀರಾವರಿ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಆನವಟ್ಟಿ ಕೆಎಸ್‌ಅರ್‌ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ, ಬೆಳಗ್ಗೆ 10ಕ್ಕೆ ಆನವಟ್ಟಿಯಿಂದ ಶಿವಮೊಗ್ಗಕ್ಕೆ ಹೊರಡಲಿದ್ದಾರೆ.
ಇದನ್ನೂ ಓದಿ – 5 ತಿಂಗಳಿಂದ ಸಂಬಳವಿಲ್ಲ, 8 ತಿಂಗಳಿಂದ ಪ್ರಯಾಣ ಭತ್ಯೆ ಇಲ್ಲ, ಪ್ರತಿಭಟನೆಗೆ ಬಂದವರಿಗೆ ಸಿಕ್ತು ಮಹತ್ವದ ಭರವಸೆ
ಬೆಳಗ್ಗೆ 11.30ಕ್ಕೆ ಶಿವಮೊಗ್ಗದ ಕಾಡಾ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲಿದ್ದಾರೆ. ಕಂದಾಯ ಸಚಿವರೊಂದಿಗೆ ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಎಂ. ಕಿಶೋರ್ ಕುಮಾರ್ ತಿಳಿಸಿದ್ದಾರೆ.
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















