ಶಿವಮೊಗ್ಗದಲ್ಲಿ ಮಿನಿಸ್ಟರ್‌ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS

ಇಬ್ಬಗೆʼ, ‘ಸಣ್ಣತನದ ರಾಜಕಾರಣʼ

ಮಧು ಬಂಗಾರಪ್ಪ : ಯುವನಿಧಿ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಯಾವ ಲೋಪಗಳಿವೆ ಎಂದು ತಿಳಿಸಿ, ಅದಕ್ಕೆ ಪರಿಹಾರ ಸೂಚಿಸಬೇಕಿದೆ. ಅದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೆದರಿ ಸಭೆಯಲ್ಲಿ ಹೇಳಲಿಲ್ಲ. ಬಳಿಕ ಸುದ್ದಿಗೋಷ್ಠಿ ನಡೆಸಿ ಯುವನಿಧಿ ಬಗ್ಗೆ ಮಾತನಾಡಿದ್ದಾರೆ. ಇದು ಇಬ್ಬಗೆಯ ನೀತಿ.

madhu bangarappa vs by raghavendra

ಬಿ.ವೈ.ರಾಘವೇಂದ್ರ : ಸಂಸದರು ಕರೆಯುವ ಸಭೆಗಳಿಗೆ ಹೋಗಬಾರದು ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ದ್ವೇಷದ ರಾಜಕಾರಣ ಬಿಡಬೇಕು. ಇದು ಸಣ್ಣತನದ ಪರಮಾವಧಿ. ಈ ರೀತಿಯ ರಾಜಕಾರಣ ಮಾಡಿ ತಮಗೆ ಅಭ್ಯಾಸವಿಲ್ಲ.

ಈ ಸುದ್ದಿಯನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 16, 2024

Leave a Comment