SHIMOGA NEWS, 21 NOVEMBER 2024 : ಪೌರಾಡಳಿತ ಮತ್ತು ಹಜ್ ಸಚಿವ (Minister) ರಹೀಂ ಖಾನ್ ನ.22 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಆಗಮಿಸಿ ಶಿವಮೊಗ್ಗ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ತಂಗಲಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮಧ್ಯಾಹ್ನ 3ಕ್ಕೆ ಶಿವಮೊಗ್ಗ ಜಿಲ್ಲಾ ಇಂದಿರಾ ಕ್ಯಾಂಟೀನ್ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಜಿಲ್ಲಾ ಆಡಳಿತ ಭವನದಲ್ಲಿ ನಡೆಯುವ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.00ಕ್ಕೆ ಜಿಲ್ಲಾ ಕಾಂಗ್ರೇಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ. ಮುರಳಿಧರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






