ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ಸೆ.2ರಂದು ಬೆಳಗ್ಗೆ 10 ಗಂಟೆಗೆ ಸಾರ್ವಜನಿಕರಿಂದ ಅಹವಾಲು (Grievances) ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸೆ.2ರ ಬೆಳಗ್ಗೆ 9.30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಆಯೋಜಿಸಲಾಗಿರುವ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ » ಕುವೆಂಪು ರಂಗಮಂದಿರದಲ್ಲಿ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ನಾಪತ್ತೆ
Minister Madhu bangarappa to hear public grievances
LATEST NEWS
- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು
















