ಶಿವಮೊಗ್ಗ ಲೈವ್
SHIVAMOGGA LIVE NEWS, 17 JANUARY 2025
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಎಸ್. ಮಧು ಬಂಗಾರಪ್ಪ ಜ.18 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ತಾಯಿ, ಮಕ್ಕಳು ತುಂಗಾ ನದಿಗೆ ಜಿಗಿದ ಕೇಸ್ಗೆ ಟ್ವಿಸ್ಟ್, ಏನದು?
ಜ.18 ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಭೂ ಸುರಕ್ಷಾ ಯೋಜನೆಯ ಜಿಲ್ಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10ಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಕಚೇರಿಯ ಸಭೆಯಲ್ಲಿ ಭಾಗವಹಿಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದ ಸಂತೆ ಮೈದಾನದಲ್ಲಿ ಏರ್ಪಡಿಸಿರುವ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮೆರವಣಿಗೆ, ಹೇಗಿತ್ತು? ಏನೆಲ್ಲ ಇತ್ತು?

ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ, ದಿನಾಂಕ ಪ್ರಕಟ