ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. (tour)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಜಿಲ್ಲಾ ಹಾಪ್‌ಕಾಮ್ಸ್ ಹಣ್ಣು– ತರಕಾರಿ ಮೇಳ ಉದ್ಘಾಟಿಸುವರು. 11.30ಕ್ಕೆ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ (ಗೋಪಿ ವೃತ್ತ) ಮಹಾನಗರ ಪಾಲಿಕೆಯ ವಲಯ ಕಚೇರಿ ಉದ್ಘಾಟಿಸುವರು. ಮಧ್ಯಾಹ್ನ 12ಕ್ಕೆ ಬೊಮ್ಮನಕಟ್ಟೆಯಲ್ಲಿ ಇಂದಿರಾಗಾಂಧಿ ನರ್ಸಿಂಗ್ ಮಹಿಳಾ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಿಂದ ಲಕ್ಷ ಲಕ್ಷ ಮೌಲ್ಯದ ಅಡಿಕೆ ಹೊತ್ತು ಸಾಗಿದ ಲಾರಿ ನಾಪತ್ತೆ, ಡ್ರೈವರ್ ಮೊಬೈಲ್ ಸ್ವಿಚ್ ಆಫ್

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






