ಶಿವಮೊಗ್ಗ, ಎನ್‌.ಆರ್‌.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS, 30 JANUARY 2024
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.31ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರವಾಸ (Tour) ಕೈಗೊಂಡಿದ್ದಾರೆ.

ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 10.30ಕ್ಕೆ ಮ್ಯಾಮ್‌ಕೋಸ್‌ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ ಬಳಿ ಶ್ರೀ ರಾಮಸೇವಾ ಭಾವಸಾರ ಕ್ಷತ್ರೀಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ನೂತನ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Madhu-Bangarappa-Minister

ಮಧ್ಯಾಹ್ನ 2 ಗಂಟೆಗೆ ಎನ್‌.ಆರ್‌.ಪುರ, ಸಂಜೆ 4 ಗಂಟೆಗೆ ತರೀಕೆರೆಯಲ್ಲಿ ಮ್ಯಾಮ್‌ಕೋಸ್‌ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ತರೀಕೆರೆಯಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Prashanth-Loan-Advertisement.

ಇದನ್ನೂ ಓದಿ » ಚಿತ್ರದುರ್ಗದ ವ್ಯಕ್ತಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗಳಿಗೆ ಜಾಮೀನು

Leave a Comment