ಶಿವಮೊಗ್ಗಕ್ಕೆ ನಗರಾಭಿವೃದ್ಧಿ ಸಚಿವ, ಬೆಳಂಬೆಳಗ್ಗೆ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶಿಲನೆ, ಎಲ್ಲೆಲ್ಲಿಗೆ ಭೇಟಿ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021

ಶಿವಮೊಗ್ಗಕ್ಕೆ ಭೇಟಿ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಬೆಳ್ಳಂಬೆಳಗ್ಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ ಆರಂಭಿಸಿದ್ದಾರೆ. ನಗರದ ವಿವಿಧೆಡೆ ಕಾಮಗಾರಿಗಳ ಪರಿಶೀಲನೆ ನಡಸುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಠಾರೆ ಸೇರಿದಂತೆ ಹಲವರು ಇದ್ದರು.

ಎಲ್ಲೆಲ್ಲಿ ಪರಿಶೀಲನೆ?

ನರ್ಸ್ ಕ್ವಾರ್ಟರ್ಸ್ ರಸ್ತೆ, ಮಿಷನ್ ಕಾಂಪೌಂಡ್ ಮತ್ತು ದುರ್ಗಿಗುಡಿ ರಸ್ತೆಗಳು, ಮಿಷನ್ ಕಾಂಪೌಂಡ್ ಪಾರ್ಕ್, ದುರ್ಗಿಗುಡಿ ಶಾಲೆ, ಗಾಂಧಿ ಪಾರ್ಕ್, ರವೀಂದ್ರನಗರ ರಸ್ತೆ, ಯೋಗ ಭವನ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳ ಸಚಿವ ಭೈರತಿ ಬಸವರಾಜು ಅವರು ಪರಿಶೀಲನೆ ನಡೆಸಲಿದ್ದಾರೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

120621 minister visit smart city works in Shimoga 1

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment