ಫ್ರೀಡಂ ಪಾರ್ಕ್‌ಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ, ಏನೇನೆಲ್ಲ ಸೂಚನೆ ನೀಡಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 JANUARY 2024

SHIMOGA : ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ್ದರು.

ಕಾರ್ಯಕ್ರಮದ ವೇದಿಕೆ ಸೇರಿದಂತೆ ಪೆಂಡಾಲ್‌ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೆ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಡಾ.ಸಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಕಾಲೇಜು ಪ್ರಾಚಾರ್ಯರಿಗೆ ಸೂಚನೆ

ಯುವನಿಧಿ ಯೋಜನೆಗೆ ಅರ್ಹರಾದ ಎಲ್ಲ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ನೆರವಾಗಿ ಎಂದು ಜಿಲ್ಲೆಯ ಪಾಲಿಟೆಕ್ನಿಕ್ ಹಾಗೂ ಪದವಿ ಕಾಲೇಜುಗಳ ಪ್ರಾಚಾರ್ಯರಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸೂಚಿಸಿದರು.

ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ದಿಢೀರ್‌ ರದ್ದು, ಟರ್ಮಿನಲ್‌ನಲ್ಲೇ ಪ್ರಯಾಣಿಕರ ಪ್ರತಿಭಟನೆ, ಅಧಿಕಾರಿಗಳಿಗೆ ತರಾಟೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಸಚಿವ ಮಧು ಬಂಗಾರಪ್ಪ ಸಭೆ ನಡೆಸಿದರು. ಸೌಲಭ್ಯ ಪಡೆಯುವ ಯುವ ವಿದ್ಯಾರ್ಥಿಗಳು ಚಾಲನಾ ಕಾರ್ಯಕ್ರಮಕ್ಕೆ ಬರುವಂತಾಗಬೇಕು. ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಈ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ನೆರೆಯ ಜಿಲ್ಲೆಯ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 7, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment