ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತೆ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

[su_label type=”important”]SHIVAMOGGA LIVE NEWS[/su_label]

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತಿಯೊಬ್ಬಳು (MINOR GIRL) ನಾಪತ್ತೆಯಾಗಿದ್ದಾಳೆ.

Shimoga Nanjappa Hospital

17 ವರ್ಷದ ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಯ ಲೇಬರ್ ವಾರ್ಡ್’ನಲ್ಲಿ ದಾಖಲು ಮಾಡಲಾಗಿತ್ತು. ಈ ವಾರ್ಡ್’ನಿಂದ ಆಕೆ ನಾಪತ್ತೆಯಾಗಿದ್ದು, ಪೋಷಕರು ಎಲ್ಲೆಡೆ ಹುಡುಕಾಡಿದ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಏನಿದು ಪ್ರಕರಣ?

ಗದಗ ಜಿಲ್ಲೆಯ ವ್ಯಕ್ತಿಯೊಬ್ಬ ಭದ್ರಾವತಿ ತಾಲೂಕಿನ ಅಪ್ರಾಪ್ತೆಯನ್ನು (MINOR GIRL) ಮದುವೆಯಾಗಿದ್ದ. ಈ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಇದೆ ಕಾರಣಕ್ಕೆ ಅಪ್ರಾಪ್ತೆಯ ರಕ್ಷಣೆ ಮಾಡಿ ಶಿವಮೊಗ್ಗದ ಬಾಲ ಮಂದಿರದಲ್ಲಿ ಇರಿಸಲಾಗಿತ್ತು.

ಜು.29ರಂದು ಅಪ್ರಾಪ್ತೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಬೇಕಿದೆ ಎಂದು ಸಿಬ್ಬಂದಿ ಪೋಷಕರಿಗೆ ಕರೆ ಮಾಡಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಅಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆಗಸ್ಟ್ 1ರಂದು ಅಪ್ರಾಪ್ತೆಯು ಮೆಗ್ಗಾನ್ ಆಸ್ಪತ್ರೆಯ ಲೇಬರ್ ವಾರ್ಡ್’ನಿಂದ ನಾಪತ್ತೆಯಾಗಿದ್ದಾಳೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೈಕಲ್ಲಿ ಡ್ರಾಪ್ ಕೊಡುವಾಗ ಇರಲಿ ಎಚ್ಚರ, ಶಿವಮೊಗ್ಗದಲ್ಲಿ ದಾಖಲಾಯ್ತು ಪ್ರಕರಣ, ಆಗಿದ್ದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 3, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment