ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ರಾತ್ರೋರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 28 ಜೂನ್ 2022

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಕಡಿಗೇಡಿಯೊಬ್ಬ ತಡರಾತ್ರಿ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಕಾರಿನ ಬಹುಭಾಗ ಸುಟ್ಟು ಕರಕಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. CAR FIRE

Shimoga Nanjappa Hospital

ಶಿವಮೊಗ್ಗ ಜೆ.ಎಸ್.ಕೆ.ಎಂ ರಸ್ತೆಯಲ್ಲಿ ವಾಸವಾಗಿರುವ ಶಿಕ್ಷಕ ವೆಂಕಟೇಶ್ ಎಂಬುವವರಿಗೆ ಸೇರಿದ ಇಕೋ ಸ್ಪೋರ್ಟ್ಸ್ ಕಾರಿಗೆ ಬೆಂಕಿ ಹಚ್ಚಲಾಗಿದೆ. ರಾತ್ರಿ 2.45 ರಿಂದ 3.15 ನಡುವೆ ಘಟನೆ ಸಂಭವಿಸಿರುವ ಸಾದ್ಯತೆ ಇದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಕ್ಯಾಪ್ ಧರಿಸಿಕೊಂಡು ಬಂದ ವ್ಯಕ್ತಿಯೊಬ್ಬ ಬಾನೆಟ್ ಮೇಲೆ ಯಾವುದೋ ವಸ್ತು ಇಟ್ಟು ಬೆಂಕಿ ಹಚ್ಚಿದಾನೆ. ಅಕ್ಕಪಕ್ಕದ ಹಲವು ವಾಹನಗಳಿದ್ದರೂ ಇದೊಂದು ವಾಹನಕ್ಕೆ ಮಾತ್ರ ಬೆಂಕಿ ಹಚ್ಚಿದ್ದಾನೆ. ಈ ಕುರಿತು ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ. CAR FIRE

ಕಾರಿನ ಇಂಜಿನ್, ಮುಂದಿನ ಟೈರ್’ಗಳು, ಬಾನೆಟ್, ಮುಂಭಾದ ಗಾಜು, ಒಳಭಾಗ ಸುಟ್ಟು ಹೋಗಿವೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಕ್ಷುಲಕ ವಿಚಾರಕ್ಕೆ ಜಗಳ, ಶಿವಮೊಗ್ಗದಲ್ಲಿ ಅತ್ತೆಗೆ ಚಾಕು ಇರಿದ ಸೊಸೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment