ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
SHIMOGA | ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ (MITHUN KUMAR IPS) ಅವರು ಇವತ್ತು ಅಧಿಕಾರ ವಹಿಸಿಕೊಂಡರು. ಜಿಲ್ಲಾ ರಕ್ಷಣಾಧಿಕಾರಿಯಾದ ಲಕ್ಷ್ಮಿ ಪ್ರಸಾದ್ ಅವರು ಅಧಿಕಾರ ಹಸ್ತಾಂತರಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನೂತನ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಇಲಾಖೆ ವತಿಯಿಂದ ಗಾರ್ಡ್ ಆಫ್ ಹಾನರ್ ನೀಡಲಾಯಿತು.
ಎರಡು ಪ್ರಮುಖಾಂಶ (MITHUN KUMAR IPS)
ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನೂತನ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ (MITHUN KUMAR IPS) ಅವರು, ಎರಡು ಪ್ರಮುಖ ವಿಚಾರಗಳನ್ನು ತಿಳಿಸಿದರು.
ಪ್ರಮುಖಾಂಶ 1 – ಶಿವಮೊಗ್ಗ ಜಿಲ್ಲೆ ಐತಿಹಾಸಿಕವಾಗಿ ಪ್ರಸಿದ್ಧಿಯಾಗಿದೆ. ಇಲ್ಲಿ ಎಲ್ಲಾ ಕ್ಷೇತ್ರದ ದಿಗ್ಗಜರಿದ್ದಾರೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿ ಹೊಂದಿರುವ ಕೆಲವೆ ಜಿಲ್ಲೆಗಳಲ್ಲಿ ಶಿವಮೊಗ್ಗವು ಸೇರಿದೆ. ಇಲ್ಲಿಯ ನಾಗರಿಕರು ಪ್ರಜ್ಞಾವಂತರಿದ್ದಾರೆ. ಅವರ ಸಹಕಾರ ಅತ್ಯವಶ್ಯಕ.
ಪ್ರಮುಖಾಂಶ 2 – ಕಾನೂನು ಬಾಹಿರ ಚಟುವಟಿಕೆಗೆ ಅವಕಾಶವಿಲ್ಲ. ಜಿಲ್ಲೆಯಲ್ಲಿ ಯಾವೆಲ್ಲ ಸಮಸ್ಯೆಗಳಿವೆ ಅನ್ನುವುದನ್ನು ಅರಿತು, ಜಿಲ್ಲೆಯ ಜನರ ಸೇವೆ ಮಾಡುತ್ತೇನೆ.
ನಿರ್ಗಮಿತ ರಕ್ಷಣಾಧಿಕಾರಿಗೆ ವಂದನೆ
ಮತ್ತೊಂದೆಡೆ ನಿರ್ಗಮಿತ ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಅವರಿಗೆ ಇಲಾಖೆ ವತಿಯಿಂದ ಗಾರ್ಡ್ ಆಫ್ ಹಾನರ್ ನೀಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿ ಮುಂಭಾಗ ಬಿ.ಎಂ.ಲಕ್ಷ್ಮಿ ಪ್ರಸಾದ್ ಅವರು ಗಾರ್ಡ್ ಆಫ್ ಹಾನರ್ ಸ್ವೀಕರಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ವೈಭವದ ತುಂಗಾ ಆರತಿ, ಹೇಗಿತ್ತು ಪೂಜೆ? ಫೋಟೊ ನ್ಯೂಸ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.