‘ಇದನ್ನೆಲ್ಲ ಬಿಟ್ಟು, ರಾಜ್ಯದ ಸಚಿವರುಗಳು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 15 NOVEMBER 2024 : ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಕಾರಣಕ್ಕೆ ಅವೈಜ್ಞಾನಿಕವಾಗಿ ಜನರ ಮೇಲೆ ಸೆಸ್‌ (CESS) ವಿಧಿಸಲಾಗುತ್ತಿದೆ. ಇದರ ಬದಲು ರಾಜ್ಯ ಸರ್ಕಾರದ ಸಚಿವರು ಶಬರಿಮಲೈಗೆ ಹೋಗಿ ಭಿಕ್ಷೆ ಬೀಡಲಿ ಎಂದು ಶಾಸಕ ಎಸ್‌.ಎನ್.ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಅರಣ್ಯದ ನಡುವೆ ಹರಿಯುವ ನದಿ ನೀರು ಅರಣ್ಯ ಸಂಪತ್ತು. ಅದನ್ನು ಉಪಯೋಗಿಸಿಕೊಂಡರೆ ಮೂರು ಪರ್ಸೆಂಟ್‌ ಸೆಸ್‌ ವಿಧಿಸಲಾಗುತ್ತದೆ ಎಂದು ಅರಣ್ಯ ಸಚಿವರು ಹೇಳಿದ್ದಾರೆ. ಗಿಡ, ಮರಗಳಿಂದಾಗಿಯೇ ನಾವೆಲ್ಲ ಉಸಿರಾಡುತ್ತಿದ್ದೇವೆ. ಕೊನೆಗೆ ಗಾಳಿ ಸೇವನೆಗು ಸೆಸ್‌ ವಿಧಿಸಿಬಿಡಿ ಎಂದರು.

MLA-SN-Channabasappa-Shimoga.

[su_button target=”blank” style=”flat” background=”#ffffff” color=”#e50200″ size=”16″ center=”yes” icon=”icon: quote-left” icon_color=”#eb0000″][/su_button]

ಅಕೇಶಿಯಾ ಮರದ ಗಾಳಿ ಸರಿ ಇಲ್ಲ ಎಂದು ಕಡಿಮೆ ಸೆಸ್‌, ಸಂಪಿಗೆ ಮರ ಸುಗಂಧ ಸೂಸಲಿದೆ ಎಂದು ಅದಕ್ಕೆ ದುಬಾರಿ ಸೆಸ್‌ ಎಂದು ವರ್ಗೀಕರಿಸಿ ಸೆಸ್‌ ವಿಧಿಸಿದರು ಆಶ್ಚರ್ಯ ಪಡಬೇಕಿಲ್ಲ. ಸರ್ಕಾರಕ್ಕೆ ಮುಂದೆ ಇಂತಹ ದುರ್ಬುದ್ದಿಯು ಬರಬಹುದು. ಅರಣ್ಯ ಸಚಿವರು ಮೊದಲು ಅವೈಜ್ಞಾನಿಕ ಅದೇಶಗಳನ್ನು ಹಿಂದಕ್ಕೆ ಪಡೆಯಲಿ.

ಎಸ್‌.ಎನ್‌.ಚನ್ನಬಸಪ್ಪ, ಶಾಸಕ

BLUE-LINE

ಕಾಂಗ್ರೆಸ್‌ ಪಕ್ಷ ಜನಪರವಾಗಿ ಎಂದಿಗೂ ಯೋಚನೆ ಮಾಡುವುದಿಲ್ಲ. ರಾಜ್ಯ ಸರ್ಕಾರದಲ್ಲಿ ಹಣವಿಲ್ಲ ಎಂಬ ಕಾರಣಕ್ಕೆ ಈ ರೀತಿ ಆದೇಶಿಸುವುದು ಸರಿಯಲ್ಲ. ಇದರ ಬದಲು ರಾಜ್ಯದ ಸಚಿವರುಗಳು ಭಿಕ್ಷೆ ಬೇಡಲಿ. ಡಿಸೆಂಬರ್‌ನಿಂದ ಶಬರಿಮಲೈ ಯಾತ್ರೆ ಶುರುವಾಗಲಿದೆ. ಕೋಟ್ಯಂತರ ಭಕ್ತರು ಅಲ್ಲಿಗೆ ಬರುತ್ತಾರೆ. ಸಚಿವರು ಅಲ್ಲಿ ಹೋಗಿ ಭಿಕ್ಷೆ ಬೇಡಲಿ. ಜನರು ಹಣ ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ಹೆದ್ದಾರಿಯಲ್ಲಿ ಗುಂಡಿ ಮುಚ್ಚಿದ ಸಂಸದ, ಗಮನ ಸೆಳೆದ JNNCE ಆವಿಷ್ಕಾರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 15, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment