ಶಿವಮೊಗ್ಗ: ನಗರದ (City) ಸಿಟಿ ಸೆಂಟರ್ ಪಕ್ಕದಲ್ಲಿರುವ ಅಂಡರ್ ಪಾಸ್‌ನಲ್ಲಿ ಮಳೆ ನೀರು ತುಂಬಿ ರಸ್ತೆ ಮೇಲೆ ಹರಿದು ವಾಹನ ಸವಾರರಿಗೆ ಸಮಸ್ಯೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್.ಚನ್ನಸಬಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ವಿಷಯ ತಿಳಿಸಿ ತ್ವರಿತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಮೋಟರ್ ಬಳಸಿ ನೀರು ಹೊರ ಹಾಕಿ ಎಂದು ಸೂಚಿಸಿದರು.
ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಂದೆ ಇಂತಹ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕ್ರಮ ರೂಪಿಸಬೇಕು.
– ಎಸ್.ಎನ್.ಚನ್ನಬಸಪ್ಪ, ಶಾಸಕ
ಇದನ್ನೂ ಓದಿ » ಐ ಫೋನ್ ಪ್ರಿಯರಿಗೆ ಗುಡ್ ನ್ಯೂಸ್, ಬೆಂಗಳೂರಿನಲ್ಲಿ ಆ್ಯಪಲ್ ಸ್ಟೋರ್ ಶುರು, ಹೇಗಿದೆ? ಏನೆಲ್ಲ ಸಿಗುತ್ತೆ?
MLA inspects underpass in shimoga City
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






