ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಚೇರಿಯ ಸಿಬ್ಬಂದಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಚೇರಿಯನ್ನು ಬಂದ್ ಮಾಡಲಾಗಿದೆ.
ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಶಾಸಕರ ಕಚೇರಿಯಲ್ಲಿ ಕಾರ್ಯ ಸ್ಥಗಿತಗೊಳಿಸಲಾಗಿದೆ. ಸದ್ಯ ಕಚೇರಿಯನ್ನು ಬಂದ್ ಮಾಡಿಸಿ, ಸ್ಯಾನಿಟೈಸ್ ಮಾಡಲಾಗುತ್ತಿದೆ.
ಒಂದೆರಡು ದಿನದ ಬಳಿಕ ಸಚಿವ ಈಶ್ವರಪ್ಪ ಅವರ ಕಚೇರಿಯಲ್ಲಿ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಅವರ ಕಚೇರಿಯ ಮೂಲಗಳು ತಿಳಿಸಿವೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
File Photo