ವಿದ್ಯಾನಗರ ಆರೋಗ್ಯ ಕೇಂದ್ರಕ್ಕೆ ಎಂಎಲ್‌ಎ ದಿಢೀರ್‌ ಭೇಟಿ, ಸ್ಥಳೀಯ ಬಡಾವಣೆಗಳ ನಿವಾಸಿಗಳ ಜೊತೆ ಚರ್ಚೆ

ಶಿವಮೊಗ್ಗ: ನಗರದ ದಾಮೋದರ ಬಡಾವಣೆ ಮತ್ತು ಇಸ್ಲಾಪುರ ಬಡಾವಣೆಗಳಿಗೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಭೇಟಿ (Visit) ನೀಡಿದ್ದರು. ಸ್ಥಳೀಯರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಆಲಿಸಿದರು. (ಈ ಸುದ್ದಿಯನ್ನು ಇನ್ನು 41 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಶಿವಮೊಗ್ಗ ಜೈಲಿನಿಂದ ಕೋರ್ಟ್‌ಗೆ ಹೊರಟಿದ್ದ ಖೈದಿಯ ಜೇಬಿಗೆ ಕೈ ಹಾಕಿದ ಸಿಬ್ಬಂದಿಗೆ ಕಾದಿತ್ತು ಶಾಕ್‌, ಸಿಕ್ಕಿದ್ದೇನು?

ಬಡಾವಣೆಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಬೀದಿ ದೀಪಗಳ ಸಮಸ್ಯೆಯಿದೆ ಎಂದು ಸಾರ್ವಜನಿಕರು ದೂರಿದರು. ಈ ಸಂದರ್ಭ ಆಕ್ರೋಶಗೊಂಡ ಶಾಸಕ ಚನ್ನಬಸಪ್ಪ, ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಆರೋಗ್ಯ ಕೇಂದ್ರಕ್ಕೆ ಭೇಟಿ

ವಿದ್ಯಾನಗರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಮೂಲ ಸೌಲಭ್ಯ ಕೊರತೆ, ಸಿಬ್ಬಂದಿ ಲಭ್ಯತೆ ಮತ್ತು ಸೇವಾ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿದರು. ಸೌಲಭ್ಯ ಸುಧಾರಣೆಗಾಗಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

MLA-channabasappa-visit-Vidyanagara-Health-Centre.

ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗು ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದರು. ಬಿಸಿ ಊಟದ ಸಮಸ್ಯೆ ಕುರಿತು ಸಿಬ್ಬಂದಿ ಜೊತೆ ಚರ್ಚಿಸಿದರು. ಸವಿತಾ ಸಮಾಜದ ನಿವೇಶನಕ್ಕೆ ಸಂಬಂಧಿಸಿದಂತೆ ಕುರಿತು ಮಾಹಿತಿ ಪಡೆದರು.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

MLA-channabasappa-visit-Vidyanagara-Health-Centre.

Leave a Comment