ಶಾಸಕ ಡಾ. ಧನಂಜಯ ಸರ್ಜಿ ಕಚೇರಿ ಉದ್ಘಾಟನೆ, ಯಾರೆಲ್ಲ ಭಾಗವಹಿಸಿದ್ದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಅವರ ಕಚೇರಿಯನ್ನು (Office) ಆರ್‌ಎಸ್‌ಎಸ್‌ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್‌ ಉದ್ಗಾಟಿಸಿದರು. ವಿನೋಬನಗರದ 60 ಅಡಿ ರಸ್ತೆಯಲ್ಲಿರುವ ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣದಲ್ಲಿ ಜನಪರ ಜೀವಪರ ಕಚೇರಿ ಸ್ಥಾಪಿಸಲಾಗಿದೆ.

ಇದೇ ವೇಳೆ ಸಂಸದ ಬಿ.ವೈ.ರಾಘವೇಂದ್ರ ಕಾಯಕ ಸೇತು ವೆಬ್‌ಸೈಟ್‌ ಲೋಕಾರ್ಪಣೆ ಮಾಡಿದರು. ಡಾ. ಧನಂಜಯ ಸರ್ಜಿ ಅವರ ವರ್ಷಾವಧಿಯ ಫಲಶ್ರುತಿ ಕಾಯಕಯೋಗಿ ಕಿರುಹೊತ್ತಿಗೆಯನ್ನು ಶಾಸಕ ಎಸ್.ಎಸ್.ಚನ್ನಬಸಪ್ಪ ಬಿಡುಗಡೆ ಮಾಡಿದರು.

ಡಾ. ಧನಂಜಯ ಸರ್ಜಿ ನೂತನ ಕಚೇರಿ ಪ್ರಾರಂಭಿಸಿದ್ದಾರೆ. ಕಚೇರಿ ಕ್ರಿಯಾಶೀಲವಾಗಿ ಕೆಲಸ ಮಾಡಲಿ. ಉದ್ಯೋಗದಾತರು, ಉದ್ಯೋಗ ಅರಸುವವರಿಗೆ ಅನುಕೂಲವಾಗಲಿದೆ. ಇದು ಪವಿತ್ರವಾದ ಕೆಲಸ.‌ ಇದು ಜಿಲ್ಲೆಗೂ ಶಕ್ತಿ ನೀಡಲಿದೆ‌.

  • ಬಿ.ವೈ.ರಾಘವೇಂದ್ರ, ಸಂಸದ

RED-LINE-

ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್‌, ಪ್ರಮುಖರಾದ ಎಸ್‌.ದತ್ತಾತ್ರಿ, ರುದ್ರಪ್ಪ ಸರ್ಜಿ ಸೇರಿ ಹಲವರು ಇದ್ದರು.

MLC-Dr-Dhananjaya-Sarji-Office-inauguration-in-Shimoga.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಹೇಗಿದೆ ಡಿಮಾಂಡ್‌?

Office

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 19, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment