ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020
ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವತ್ತು ಬೆಳಗ್ಗೆ ಹೃದಯಾಘಾತ ಸಂಭವಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುಹಾಸ್ (31) ಅವರು ಇವತ್ತು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಸುಹಾಸ್ ಕೊನೆಯುಸಿರೆಳೆದಿದ್ದಾರೆ.
2013ರಲ್ಲಿ ಅಪಘಾತ ಸಂಭವಿಸಿ, ಸುಹಾಸ್ ಅವರಿಗೆ ಗಂಭೀರ ಗಾಯವಾಗಿತ್ತು. ಹಲವು ಭಾರಿ ಆಪರೇಷನ್‍ಗು ಒಳಗಾಗಿದ್ದರು. ಸಹಾಸ್ ಅವರಿಗೆ ಮೂರು ವರ್ಷದ ಹಿಂದೆ ಮದುವೆ ಆಗಿತ್ತು. ಬಾಲರಾಜ ಅರಸ್ ರಸ್ತೆಯಲ್ಲಿರುವ ಸಹ್ಯಾದ್ರಿ ಪೆಟ್ರೋಲ್ ಬಂಕ್ ನೋಡಿಕೊಳ್ಳುತ್ತಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]