ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 SEPTEMBER 2023

SHIMOGA : ಬಸ್ಸಿಗೆ ಕಾಯುತ್ತ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಯ ಜೇಬಿನಲ್ಲಿದ್ದ ಮೊಬೈಲ್‌ (Mobile) ಮತ್ತು ನಗದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ನ್ಯಾಮತಿಯ ಭರತ್‌ ಎಂಬುವವರು ಮಂಗಳೂರಿಗೆ ತೆರಳಲು ತಮ್ಮೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದರು. ರಾತ್ರಿ 12 ಗಂಟೆಗೆ ಬಸ್‌ ಬರಲಿದೆ ಎಂದು ನಿಲ್ದಾಣದಲ್ಲಿಯೇ ಮಲಗಿದ್ದರು. ರಾತ್ರಿ 11.30ಕ್ಕೆ ಎಚ್ಚರವಾದಾಗ ಜೇಬಿನಲ್ಲಿದ್ದ 11 ಸಾವಿರ ರೂ. ಮೌಲ್ಯದ ವೀವೋ ಮೊಬೈಲ್‌ (Mobile) ಮತ್ತು 900 ರೂ. ನಗದು ಕಳ್ಳತನವಾಗಿತ್ತು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್‌ ಹತ್ತುವಾಗ ಕೀ ಕೆಳಗೆ ಬಿತ್ತು, ಎತ್ತಿಕೊಂಡ ನಂತರ ಹಿರಿಯ ನಾಗರಿಕನಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment