ನೆಹರೂ ಸ್ಟೇಡಿಯಂನಲ್ಲಿ ಯುವತಿಯ ಮೊಬೈಲ್, ಹಣ ಖದೀಮರ ಪಾಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021

ಪಿಎಸ್ಐ ಹುದ್ದೆಯ ದೈಹಿಕ ಪರೀಕ್ಷೆಯ ಸಿದ್ಧತೆಗಾಗಿ ನೆಹರೂ ಸ್ಟೇಡಿಯಂಗೆ ಬಂದಿದ್ದ ಯುವತಿಯ ಮೊಬೈಲ್ ಮತ್ತು ನಗದು ಕಳುವಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರ್ಷಿತಾ ಎಂಬುವವರಿಗೆ ಸೇರಿದ 32 ಸಾವಿರ ರೂ. ಮೌಲ್ಯದ ಮೊಬೈಲ್ ಮತ್ತು 2 ಸಾವಿರ ರೂ. ನಗದು ಕಳ್ಳತನವಾಗಿದೆ.

ಹೇಗಾಯ್ತು ಘಟನೆ?

ಪಿಎಸ್ಐ ಹುದ್ದೆಯ ದೈಹಿಕ ಪರೀಕ್ಷೆಯ ಸಿದ್ಧತೆಗಾಗಿ ಹರ್ಷಿತಾ ಅವರು ಆಗಸ್ಟ್ 24ರ ಸಂಜೆ ತಮ್ಮ ಸ್ನೇಹಿತೆರೊಂದಿಗೆ ನೆಹರೂ ಸ್ಟೇಡಿಯಂಗೆ ಬಂದಿದ್ದರು. ಎಲ್ಲರಂತೆ ತಾವು ಕೂಡ ಬ್ಯಾಗನ್ನು ಪೆವಿಲಿಯನ್’ನಲ್ಲಿ ಇರಿಸಿದ್ದರು. ಸಿದ್ಧತೆ ಪೂರ್ಣಗೊಳಿಸಿ ಪೆವಿಲಿಯನ್ ಕಡೆಗೆ ಬಂದಾಗ ಬ್ಯಾಗ್ ನಾಪತ್ತೆಯಾಗಿತ್ತು.

ಬ್ಯಾಗಿನಲ್ಲಿ ಮೊಬೈಲ್ ಹಾಗು ನಗದು ಇತ್ತು. ಈ ಸಂಬಂಧ ದೂರು ನೀಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

AVvXsEjg6pSNP zPCKJ5AxskZbTphiAhyel8fkc4QBzDJ3X lXVeTsL46xZ6FlCL5ds0KHqOlW9yBTC84uYdxkpBTdLwxJa4VlU2AqXFSSBQgyLEl J0I1zv W3nFahKNjFVkZKVnr3mc2N1pP21fIRcS 9W6EJOOmt15rlSAzJoQ

240099106 1185647928581782 8436567541758160179 n.jpg? nc cat=110&ccb=1 5& nc sid=730e14& nc ohc=RXdrm55VsewAX IQT5q& nc ht=scontent.fblr1 5

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment