ಶಿವಮೊಗ್ಗ LIVE
SHIVAMOGGA LIVE NEWS | 25 ಮಾರ್ಚ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರೈಲ್ವೆ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಕಳ್ಳತನವಾಗಿದೆ. ಬೈಕಿನಲ್ಲಿ ಬಂದ ಇಬ್ಬರು ಆರೋಪಿಗಳು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಚೇತನ್ ನಾಯ್ಕ ಎಂಬುವವರಿಗೆ ಸೇರಿದ ಮೊಬೈಲ್ ಕಳ್ಳತನವಾಗಿದೆ. ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ಈ ಹಿನ್ನೆಲೆಯಲ್ಲಿ ಚೇತನ್ ನಾಯ್ಕ ಅವರು ಉಷಾ ನರ್ಸಿಂಗ್ ಹೋಮ್ ಕಡೆಯಿಂದ ಮೊಬೈಲ್ ಫೋನ್’ನಲ್ಲಿ ಮಾತನಾಡಿಕೊಂಡು ರೈಲ್ವೆ ನಿಲ್ದಾಣಕ್ಕೆ ನಡೆದು ಹೋಗುತ್ತಿದ್ದರು.
ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಚೇತನ್ ನಾಯ್ಕ ಅವರ ಮೊಬೈಲ್ ಫೋನ್ ಕಸಿದುಕೊಂಡು ರೈಲ್ವೆ ನಿಲ್ದಾಣದ ಕಡೆಗೆ ವೇಗವಾಗಿ ಹೋಗಿದ್ದಾರೆ. 25 ಸಾವಿರ ಮೌಲ್ಯದ ಒನ್ ಪ್ಲಸ್ ಮೊಬೈಲ್ ಕಳುವಾಗಿದೆ.
ಘಟನೆ ಸಂಬಂಧ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






