ಜೈಲ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿ 54 ಸಾವಿರದ ಮೊಬೈಲ್‌ ಕಸಿದು ಪರಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2023

SHIMOGA : ಬೈಕ್‌ನಲ್ಲಿ ತೆರಳುತ್ತಿದ್ದ ಚಿಕನ್‌ ಅಂಗಡಿ ಮಾಲೀಕನನ್ನು ಅಡ್ಡಗಟ್ಟಿ 54 ಸಾವಿರ ರೂ. ಮೊತ್ತದ ಮೊಬೈಲ್‌ (Mobile) ಮತ್ತು 3 ಸಾವಿರ ರೂ. ಹಣ ಕಸಿದುಕೊಳ್ಳಲಾಗಿದೆ. ಶಿವಮೊಗ್ಗದ ಜೈಲ್‌ ರಸ್ತೆಯಲ್ಲಿ ಘಟನೆ ಸಂಭವಿಸಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ.

ಸೂಳೆಬೈಲು ನಿವಾಸಿ ಮೊಹಮ್ಮದ್‌ ನಿಸಾರ್‌ ಅವರು ಬೊಮ್ಮನಕಟ್ಟೆಯಲ್ಲಿ ಚಿಕನ್‌ ಅಂಗಡಿ ನಡೆಸುತ್ತಿದ್ದಾರೆ. ಮದುವೆ ಆರ್ಡರ್‌ ಇದ್ದಿದ್ದರಿಂದ ಆ.13ರಂದು ಮೊಹಮ್ಮದ್‌ ನಿಸಾರ್‌ ಅವರು ತನ್ನ ಸ್ನೇಹಿತನೊಂದಿಗೆ ಬೆಳಗಿನ ಜಾವ 3.45ಕ್ಕೆ ಅಂಗಡಿಗೆ ತೆರಳುತ್ತಿದ್ದರು. ಜೈಲ್‌ ರಸ್ತೆಯ ಸುಬ್ಬಯ್ಯ ಆಸ್ಪತ್ರೆ ಸಮೀಪ ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಯುವಕರು ಮೊಹಮ್ಮದ್‌ ನಿಸಾರ್‌ ತೆರಳುತ್ತಿದ್ದ ಬೈಕ್‌ ಅನ್ನು ಅಡ್ಡಗಟ್ಟಿ ಮೊಬೈಲ್‌ ಮತ್ತು ನಗದು ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಪರಿಚಿತ ಅಂತಾ ಇನ್ನೋವಾ ಕಾರು ಕೊಟ್ಟರು, ಆಮೇಲೆ ಕಾರು ಇಲ್ಲ, ವ್ಯಕ್ತಿನೂ ಇಲ್ಲ, GPS ಚೆಕ್‌ ಮಾಡಿದಾಗ ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment