ಹಿಂಬದಿಯಿಂದ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಸವಳಂಗ ರಸ್ತೆಯಲ್ಲಿ ಪರಾರಿಯಾದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 NOVEMBER 2022

SHIMOGA | ಫೋನ್ ನಲ್ಲಿ ಮಾತನಾಡುತ್ತ ಸೈಕಲ್ನಲ್ಲಿ ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಮೂವರು ಮೊಬೈಲ್ (mobile theft) ಕಸಿದು ಪರಾರಿಯಾಗಿದ್ದಾರೆ. ಶಿವಮೊಗ್ಗದ ಚನ್ನಪ್ಪ ಲೇಔಟ್ ನಲ್ಲಿ ಘಟನೆ ಸಂಭವಿಸಿದೆ.

Shimoga Nanjappa Hospital

ಶರತ್ ಎಂಬುವವರು ಲಾಂಡ್ರಿ ಅಂಗಡಿಯಿಂದ ಬಟ್ಟೆ ತೆಗೆದುಕೊಂಡು ಚನ್ನಪ್ಪ ಲೇಔಟ್ 2ನೇ ಕ್ರಾಸ್ ನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಸೈಕಲ್ ತುಳಿದುಕೊಂಡು ತಮ್ಮ ರೂಮಿಗೆ ತೆರಳುತ್ತಿದ್ದರು. ಈ ಸಂದರ್ಭ ಸ್ನೇಹಿತರೊಬ್ಬರ ಕರೆ ಬಂದಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಅಪ್ರಾಪ್ತ ಬಾಲಕನ ಕೈಗೆ ಬೈಕ್ ಕೊಟ್ಟು ಪೇಚಿಗೆ ಸಿಲುಕಿದ ಪೋಷಕರು, ಭಾರಿ ದಂಡ ವಿಧಿಸಿದ ಕೋರ್ಟ್

ಬಲಗೈಯಲ್ಲಿ ಮೊಬೈಲ್ ಹಿಡಿದುಕೊಂಡು ಕರೆ ಸ್ವೀಕರಿಸಿ ಮಾತನಾಡುತ್ತ ಸೈಕಲ್ ತುಳಿಯುತ್ತಿದ್ದರು.  ಹಿಂದೆ ಬೈಕಿನಲ್ಲಿ ಬಂದ ಮೂವರ ಪೈಕಿ ಒಬ್ಬಾತ, ಶರತ್ ಅವರ ಕೈಯಲ್ಲಿದ್ದ ಮೊಬೈಲ್ (mobile theft) ಕಸಿದುಕೊಂಡಿದ್ದಾನೆ. ಬೈಕ್ ವೇಗವಾಗಿ ಸವಳಂಗ ರಸ್ತೆ ಕಡೆಗೆ ತೆರಳಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga Nanjappa Hospital

ADVERTISEMENT (mobile theft)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment