ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 APRIL 2024
ELECTION NEWS : ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಕೆ ಸಂಬಂಧ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನ್ಯಾಯಾಲಯಕ್ಕೆ ಗುರುವಾರ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಅದಕ್ಕೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯವು ಬಿಜೆಪಿಗೆ ಶುಕ್ರವಾರಕ್ಕೆ ಗಡುವು ನೀಡಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರು ಮೋದಿ ಭಾವಚಿತ್ರವನ್ನು ಚುನಾವಣೆ ಪ್ರಚಾರಕ್ಕೆ ಬಳಸದಂತೆ ಸೋಮವಾರ ಶಿವಮೊಗ್ಗದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಮತ್ತು ಸಿಜೆಎಂನಲ್ಲಿ ದಾವೆ ಹೂಡಿದ್ದರು. ಅದಕ್ಕೆ ಆಕ್ಷೇಪಣೆ ಸಲ್ಲಿಸಲು ಈಶ್ವರಪ್ಪ ಅವರಿಗೆ ಗುರುವಾರದವರೆಗೆ ಕಾಲವಕಾಶ ನೀಡಲಾಗಿತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾರಾಜಿಸಿದ ಕೇಸರಿ, ಹಸಿರು ಧ್ವಜಗಳು, ಮೊಳಗಿತು ರಾಘವೇಂದ್ರ ಪರ ಘೋಷಣೆ
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





