SHIVAMOGGA LIVE | RAIN | 6 JUNE 2022
ಶಿವಮೊಗ್ಗಕ್ಕೆ ಮುಂಗಾರು ಪ್ರವೇಶಿಸಿದೆ. ರಾತ್ರಿಯಿಂದ ಜೋರು ಮಳೆ ಸುರಿಯುತ್ತಿದೆ. ಭಾರಿ ಗಾಳಿ ಸಹಿತ ಮಳೆ ಪ್ರಾರಂಭವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಳೆದ ಹತ್ತು ದಿನದಿಂದ ಭಾರಿ ಬಿಸಿಲಿಗೆ ಜನ ಕಂಗೆಟ್ಟಿದ್ದರು. ಇವತ್ತು ಮಳೆ ಆರಂಭವಾಗಿರುವುದು ತುಸು ನೆಮ್ಮದಿ ಮೂಡಿಸಿದೆ.
ಮುಂಗಾರು ಆರಂಭದಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆಯಲಿದೆ.
ಇದನ್ನೂ ಓದಿ – ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು?
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
Monsoon Rain At Shimoga.