ಗಾಂಧಿ ಬಜಾರಲ್ಲಿ ಬಳೆ ಮಾರಾಟಗಾರನ ಮೊಪೆಡ್ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಗಾಂಧಿ ಬಜಾರಿನಲ್ಲಿ ದ್ವಿಚಕ್ರ ವಾಹನ ಕಳ್ಳರ ಹಾವಳಿ ಮುಂದುವರೆದಿದೆ. ಹೊಟೇಲ್ ನಲ್ಲಿ ಊಟ ಮುಗಿಸಿ ಮರಳುವಷ್ಟರಲ್ಲಿ ಬಳೆ ವ್ಯಾಪಾರಿಯೊಬ್ಬರ ಮೊಪೆಡ್ (MOPED THEFT) ಕಳ್ಳತನ ಮಾಡಲಾಗಿದೆ.

Shimoga Nanjappa Hospital

ಶೇಷಾದ್ರಿಪುರಂ ನಿವಾಸಿ ಮಂಜುನಾಥ್ ಎಂಬುವವರಿಗೆ ಸೇರಿದ ಟಿವಿಎಸ್ ಹೆವಿಡ್ಯೂಟಿ ಮೊಪೆಡ್ (MOPED THEFT) ಕಳವು ಮಾಡಲಾಗಿದೆ.

ಮಂಜುನಾಥ್ ಅವರು ಗಾಂಧಿ ಬಜಾರಿನಲ್ಲಿ ಬಳೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ ಮಥುರಾ ಹೊಟೇಲ್ ನಲ್ಲಿ ಊಟ ಮಾಡಲು ತೆರಳಿದ್ದರು. ವಾಹನಗಳ ಪಾರ್ಕಿಂಗ್ ಜಾಗದಲ್ಲಿ ಮೊಪೆಡೆ ಇತ್ತು. ಊಟ ಮುಗಿಸಿ ಬಂದಾಗ ಮೊಪೆಡ್ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಾಡಿದರು ಮೊಪೆಡ್ ಕಾಣಿಸಲಿಲ್ಲ.

ಕ್ಲಿಕ್ ಮಾಡಿ ಇದನ್ನೂ ಓದಿ ಕಾಂತಾರಾ ಸಿನಿಮಾ ಪೋಸ್ಟರ್ ಮೇಲೆ ಶಿವಮೊಗ್ಗದಲ್ಲಿ ಅವಹೇಳನಕಾರಿ ಬರಹ, ಕೇಸ್ ದಾಖಲು

ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಮತ್ತೆ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಗೆ ನುಗ್ಗಿ ದಾಂಧಲೆ, ಗ್ರಾಮಸ್ಥರಲ್ಲಿ ಆತಂಕ 

ADVERTISEMENT MOPED THEFT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment