ಶಿವಮೊಗ್ಗ ಲೈವ್.ಕಾಂ | SHIMOGA NEWS | 5 JUNE 2021➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.
ಮೂರು ದಿನದ ಅಂತರದಲ್ಲಿ ತಾಯಿ ಮತ್ತು ಮಗಳು ಕರೋನಾಗೆ ಸಾವನ್ನಪ್ಪಿದ್ದಾರೆ. ಮಲವಗೊಪ್ಪದಲ್ಲಿ ವಾಸವಾಗಿದ್ದ ತಾಯಿ, ಮಗಳು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಲವಗೊಪ್ಪದ ರಾಜೇಶ್ವರಿ, ಅವರ ಮಗಳು ಸುಷ್ಮಾ ಕರೋನಾಗೆ ಸಾವನ್ನಪ್ಪಿದ್ದಾರೆ.
ಸುಷ್ಮಾಗೆ ಸೋಂಕು ತಗುಲಿರುವುದು ಮೊದಲು ತಿಳಿದು ಬಂದಿತ್ತು. ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ರಾಜೇಶ್ವರಿ ಅವರಿಗೂ ಸೋಂಕು ತಗುಲಿರುವುದು ಗೊತ್ತಾಗಿದೆ.
ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಸುಷ್ಮಾ ಮೃಪಟ್ಟಿದ್ದಾರೆ. ಶುಕ್ರವಾರ ರಾತ್ರಿ ರಾಜೇಶ್ವರಿ ಅವರು ಕೊನೆಯುಸಿರೆಳೆದಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆಗೆ ಆಸ್ಪತ್ರೆಗೆ ಹೋಗೋದೆ ಬೇಡ. ನಿಮ್ಮ ಮನೆಗೆ ಬಂದು ಸ್ವ್ಯಾಬ್ ಪಡೆಯಲಾಗುತ್ತದೆ. ಇಲ್ಲಿರುವ ನಂಬರ್‍ಗೆ ಕರೆ ಮಾಡಿ, ಮಾಹಿತಿ ಪಡೆಯಿರಿ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com