ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಪದವಿಯಲ್ಲಿ ಉತ್ತಮ ಅಂಕ ಗಳಿಸುವುದಷ್ಟೆ ಮುಖ್ಯವಲ್ಲ. ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸ್ವಯಂ ಶಿಸ್ತಿನಿಂದ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಯಶಸ್ಸು ಸಿಗಲಿದೆ ಎಂದು ಕಾರ್ಪೊರೇಟ್ ತರಬೇತುದಾರ ಮತ್ತು ಮೋಟಿವೇಷನ್ ಗುರು (Motivational) ಬ್ರಜ್ ಕಿಶೋರ್ ಗುಪ್ತಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್ಗಳ ವರ್ಗಾವಣೆ
ಪಿಎಸ್ಐಎಎಮ್ಎಸ್ ಕಾಲೇಜಿನ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಜ್ ಕಿಶೋರ್ ಗುಪ್ತಾ, ಶೇ.50ರಷ್ಟು ಪದವಿ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅರ್ಹರಾಗಿಲ್ಲ ಎಂದು ನೀತಿ ಆಯೋಗದ ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ. ಕಾರ್ಪೊರೇಟ್ ವಲಯ ಮತ್ತು ಕಾಲಘಟ್ಟಕ್ಕೆ ಅನುಗುಣವಾಗಿ ಕೌಶಲ್ಯಗಳನ್ನು ಬೆಳೆಸಿಕೊಂಡರೆ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳು ಮಹತ್ವದ ಸಾಧನೆ ಮಾಡುವ ಸಂಕಲ್ಪ ತೊಡಬೇಕು ಎಂದರು.

ಕಾಲೇಜಿನ ಪ್ರಾಂಶಪಾಲ ಡಾ. ಸುದರ್ಶನ್.ಜಿ.ಎಂ, ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಮೋಹನ್.ಡಿ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್.ಹೆಚ್.ಆರ್, ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಭಾರ ಮುಖ್ಯಸ್ಥ ಸಚ್ಚಿದಾನಂದ ಇದ್ದರು.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





