ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶದ ವಿಚಾರ, ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 NOVEMBER 2022

ಶಿವಮೊಗ್ಗ | ಸೋಗಾನೆಯಲ್ಲಿ ತಲೆ ಎತ್ತುತ್ತಿರುವ ವಿಮಾನ ನಿಲ್ದಾಣದಲ್ಲಿ ಕೆಲಸ ಖಾಲಿ ಇದೆ ಎಂದು ನಂಬಿಸಿ ವಂಚನೆ ಮಾಡುತ್ತಿರುವ ಕುರಿತು ಆಪಾದನೆಗಳು ಕೇಳಿ ಬಂದಿವೆ. ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ವೇಳೆ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಪತ್ರಕರ್ತರು ಈ ಕುರಿತು ಪ್ರಶ್ನೆ ಮಾಡಿದ್ದಾರೆ. ಆಗ ಸಂಸದ ರಾಘವೇಂದ್ರ ಹೇಳಿದ್ದೇನು. (shimoga airport jobs)

Shimoga Nanajappa HOspital

(shimoga airport jobs)

‘ಮೋಸ ಹೋಗಬೇಡಿ..’

Whatsapp Community jpg‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನೇಮಕಾತಿ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ. ವಿಮಾನ ನಿಲ್ದಾಣದ ಭದ್ರತೆಯ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಭದ್ರತಾ ಪಡೆಗೆ (ಕೆಎಸ್ಐಎಸ್ಎಫ್) ವಹಿಸುವ ಸಾಧ್ಯತೆ ಇದೆ. ಉಳಿದ ಯಾವುದೆ ನೇಮಕಾತಿ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಯಾರೂ ಮೋಸ ಹೋಗಬೇಡಿ’ ಎಂದು ಸಂಸದ ಬಿ.ವೈ.ರಾಘವೇಂದ್ರ ಎಚ್ಚರಿಸಿದರು.

ALSO READ – ಸಿಗಂದೂರು ಬಳಿ ಶರಾವತಿ ಹೊಳೆಗೆ ಇಳಿದ ಖಾಸಗಿ ಬಸ್

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಲಾಗುತ್ತಿದೆ. ಕೆಲವು ಉದ್ಯೋಗಾಕಾಂಕ್ಷಿಗಳು ಹಣ ಕೊಡಲು ಸಿದ್ಧವಾಗಿದ್ದಾರೆ ಎಂದು ಪತ್ರಕರ್ತರು ಸಂಸದ ರಾಘವೇಂದ್ರ ಅವರ ಗಮನ ಸೆಳೆದರು.

Shimoga Nanjappa Hospital

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 27, 2022

Leave a Comment