‘ಇದು ಗಾಬರಿ ಹುಟ್ಟಿಸುವ ಬೆಳವಣಿಗೆ, ಇಂತಹ ದೇಶದ್ರೋಹಿಗಳ ಬಗ್ಗೆ ಎಚ್ಚರಿಕೆ ಇರಲಿ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ದೇಶದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಹಾಗೆಂದು ಯಾರೂ ಆತಂಕಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ಇಂತಹವರನ್ನು ಹುಡುಕಿ ತೆಗೆಯಲಿದೆ ಎಂದು ಶಂಕಿತ ಉಗ್ರರ ಬಂಧನ ಕುರಿತು ಸಂಸದ (MP) ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಗರದ ಫ್ರೀಡಂ ಪಾರ್ಕ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಲ್ಲಿ ಐಎಸ್ಐಎಸ್ ಉಗ್ರ ಸಂಘಟನೆ ನಂಟು ಹೊಂದಿರುವವರನ್ನು ಬಂಧಿಸಿರುವ ವಿಚಾರ ಗಾಬರಿ ಹುಟ್ಟಿಸಿದೆ. ಇಂತಹ ದೇಶದ್ರೋಹಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ, ಈವರೆಗಿನ 10 ಬೆಳವಣಿಗೆಗಳ ಕಂಪ್ಲೀಟ್ ಮಾಹಿತಿ

ಇಂತಹವರು ಎಲ್ಲೆಲ್ಲಿ ಇದ್ದಾರೆ ಅವರನ್ನು ನಮ್ಮ ಸರ್ಕಾರ ಹುಡುಕುತ್ತಿದೆ. ಹಾಗಾಗಿಯೆ ಈಗ ಮೂರ್ನಾಲ್ಕು ಜನರನ್ನು ಹುಡುಕಿ ತೆಗೆಯಲಾಗಿದೆ ಎಂದು ತಿಳಿಸಿದರು (MP).

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment